ನಾಳೆ ಜಾಲ್ಸೂರಿನಲ್ಲಿ ಉಚಿತ ರಾಪಿಡ್ ಆ್ಯಂಟಿಜೆನ್ ಪರೀಕ್ಷೆ

Advt_Headding_Middle
Advt_Headding_Middle

ಜಾಲ್ಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಪತ್ತೆ ಹಚ್ಚುವ ರಾಪಿಡ್ ಆ್ಯಂಟಿಜೆನ್ ಪರೀಕ್ಷೆಯು ಜಾಲ್ಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆ.7ರಂದು ಜರುಗಲಿದೆ.
ಜಾಲ್ಸೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಇಲಾಖಾ ಸಿಬ್ಬಂದಿಗಳು ಉಚಿತವಾಗಿ ರಾಪಿಡ್ ಆ್ಯಂಟಿಜನ್ ಪರೀಕ್ಷೆ ನಡೆಸಲಿದ್ದಾರೆ. ಎಲ್ಲಾ ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗ್ರಾಮ ಪಂಚಾಯತಿ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.