Breaking News

ಜಾಲ್ಸೂರು ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರದಲ್ಲಿ ಆರಾಧನಾ ಮಹೋತ್ಸವ

Advt_Headding_Middle
Advt_Headding_Middle


ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವು ಆ.5ರಂದು ಜರುಗಿತು.
ಇದೇ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಶ್ರೀ ರಾಮಜನ್ಮಭೂಮಿಯಲ್ಲಿ ನೂತನ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆಯ ಪ್ರಯುಕ್ತ ರಾಮನಾಮ ತಾರಕ ಮಂತ್ರ ಜಪ ಕಾರ್ಯಕ್ರಮವು ಜರುಗಿತು.


ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ಎಸ್. ಬಾಬು ಪಾಟಾಳಿ ಅರಿಯಡ್ಕ, ಪ್ರಧಾನ ಕಾರ್ಯದರ್ಶಿ ಮೋಹನ ಬೆಳ್ಚಪ್ಪಾಡ ಜಾಲ್ಸೂರು, ಜಯರಾಮ ರೈ ಜಾಲ್ಸೂರು, ಮಾದವ ಗೌಡ ಕಾಳಮನೆ, ನಾರಾಯಣ ಗೌಡ ಕದಿಕಡ್ಕ, ಉಮನಾಥ ಗೌಡ ಪಟೇಲ್ ಮನೆ ಜಾಲ್ಸೂರು, ತಿಮ್ಮಯ್ಯ ಆಚಾರ್ಯ ಜಾಲ್ಸೂರು, ಸತೀಶ್ ಮರಸಂಕ ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.