ಜಿಲ್ಲೆಯಲ್ಲಿ ಇಂದು 166 ಮಂದಿಗೆ ಕೊರೋನಾ ; 7 ಸಾವು

Advt_Headding_Middle
Advt_Headding_Middle

 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 166 ಮಂದಿಗೆ ಕೊರೋನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಂದು 7 ಮಂದಿ ಸಾವನ್ನಪ್ಪಿದ್ದಾರೆ.

ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 6881 ತಲುಪಿದ್ದು, ಒಟ್ಟು ಸಾವಿನ ಸಂಖ್ಯೆ 208 ಕ್ಕೇರಿದೆ. 3304 ಮಂದಿ ಗುಣಮುಖರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.