*ಕೇರಳದ ಕಲ್ಲಿಕೋಟೆಯಲ್ಲಿ ವಿಮಾನ ಲ್ಯಾಂಡಿಂಗ್ ವೇಳೆ ಅವಘಡ, ವಿಮಾನ ಇಬ್ಭಾಗ : ಪೈಲಟ್ ಸಾವು

Advt_Headding_Middle
Advt_Headding_Middle

ಕೇರಳ ಕೋಯಿಕ್ಕೋಡ್ ನ ಕರಿಪ್ಪೂರ್ ವಿಮಾನ ನಿಲ್ದಾಣದಲ್ಲಿ ಭಾರೀ ಅನಾಹುತ ನಡೆದಿದೆ. ಲ್ಯಾಂಡಿಂಗ್ ಮೇಲೆ ಏರ್ ಇಂಡಿಯಾ ವಿಮಾನ ಪತನವಾಗಿದೆ. ಪರಿಣಾಮ ಏರ್ ಇಂಡಿಯಾದ ಪೈಲೆಟ್ ಸಾವನ್ನಪ್ಪಿದ್ದಾರೆ. ಒಟ್ಟು 191 ಮಂದಿ ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. 6 ಮಂದಿ ಏರ್ ಇಂಡಿಯಾ ಸಿಬ್ಬಂದಿಯಿದ್ದರು.

ದುಬೈನಿಂದ ಈ ವಿಮಾನ ವಂದೇ ಭಾರತ ಮಿಷನ್ ಯೋಜನೆಯಡಿ ಕೇರಳಕ್ಕೆ ಪ್ರಯಾಣಿಕರನ್ನು ಹೊತ್ತು ತಂದಿತ್ತು. ಇನ್ನು ಘಟನೆಯಲ್ಲಿ ಇನ್ನಷ್ಟು ಸಾವು ನೋವು ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ಭರದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.