ಕಡೆಪಾಲ : ರಸ್ತೆಗೆ ಅಡ್ಡವಾಗಿ ಬಿದ್ದ ಮರ ತೆರವುಗೊಳಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು Posted by suddi channel Date: August 08, 2020 in: ಚಿತ್ರ ವರದಿ, ಪ್ರಚಲಿತ, ಬಿಸಿ ಬಿಸಿ, ವಿಶೇಷ ಸುದ್ದಿ, ಸಾಮಾನ್ಯ Leave a comment 276 Views ಕಲ್ಲುಗುಂಡಿ ಸಮೀಪದ ಕಡೆಪಾಲ ಎಂಬಲ್ಲಿ ಸುಳ್ಯ ಮಡಿಕೇರಿ ರಸ್ತೆಗೆ ಅಡ್ಡವಾಗಿ ಬಿದ್ದ ಮರವನ್ನು ಸುಳ್ಯದ ಅಗ್ನಿಶಾಮಕ ದಳದವರು ತೆರವುಗೊಳಿಸಿದರು. ಮರ ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಸಮಸ್ಯೆಯಾಗಿತ್ತು.