Breaking News

ಜಿಲ್ಲೆಯಲ್ಲಿ ಇಂದು 194 ಮಂದಿಗೆ ಕೊರೋನಾ ; 6 ಸಾವು, ಸುಳ್ಯದಲ್ಲಿ 7 ಪಾಸಿಟಿವ್

Advt_Headding_Middle
Advt_Headding_Middle

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 194 ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ಪೈಕಿ ಸುಳ್ಯದಲ್ಲಿ 7 ಪಾಸಿಟಿವ್ ಪ್ರಕರಣ ವರದಿಯಾಗಿದೆ. ಜಿಲ್ಲೆಯಲ್ಲಿ ಇಂದು 6 ಮಂದಿ ಸಾವನ್ನಪ್ಪಿದ್ದಾರೆ.

ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 7075 ತಲುಪಿದ್ದು, ಒಟ್ಟು ಸಾವಿನ ಸಂಖ್ಯೆ 214 ಕ್ಕೇರಿದೆ. 3487 ಮಂದಿ ಗುಣಮುಖರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.