Breaking News

ಅಡ್ಡಬೈಲು ಸಂಕ ಬ್ಲಾಕ್

Advt_Headding_Middle
Advt_Headding_Middle

 

ಪಂಜ ಪಂಚಾಯತ್ ವತಿಯಿಂದ ತೆರವು

ಭಾರೀ ಮಳೆಯ ಹಿನ್ನೆಲೆಯಲ್ಲಿ ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಡಬೈಲ್ ಸಮೀಪದ ಬೊಳ್ಮಲೆಯಿಂದ ಕೂತ್ಕುಂಜ ಗ್ರಾಮದ ಬಸ್ತಿಕಾಡುವಿಗೆ ಹೋಗುವ ಸಂಕದ ಮೇಲೆ ಮಳೆನೀರಿನಿಂದ ಬಂದ ಕಸಕಡ್ಡಿಗಳು, ಮರದ ದಿಮ್ಮಿಗಳು ನಿಂತು ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಪಂಜ ಪಂಚಾಯತ್ ವತಿಯಿಂದ ಅದರ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಪಂಚಾಯತ್ ಆಡಳಿತಾಧಿಕಾರಿ ಡಾ.ದೇವಿ ಪ್ರಸಾದ್ ಕಾನತ್ತೂರು ಅವರು ಸ್ಥಳದಲ್ಲಿದ್ದು, ತೆರವು ಕಾರ್ಯಾಚರಣೆಯ ಮಾರ್ಗದರ್ಶನ ನೀಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.