Breaking News

ಆರೋಗ್ಯ ಸಚಿವರಿಗೆ ಕೊರೋನಾ ಪಾಸಿಟಿವ್

Advt_Headding_Middle
Advt_Headding_Middle

ರಾಜ್ಯ ಆರೋಗ್ಯ ಸಚಿವ ಬಿ . ಶ್ರೀ ರಾಮುಲು ಅವರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.

ಈ ವಿಷಯವನ್ನು ಅವರೇ ಸ್ವತ: ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜ್ವರದಂತಹ ರೋಗ ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರು ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದು ಅದರ ವರದಿ ದೃಡಪಟ್ಟಿದೆ ಎಂದು ಅವರು ತಿಳಿಸಿದ್ದಾರೆ. ಅವರು ಬೆಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.