ಮರ್ಕಂಜ ಪ್ರೌಢಶಾಲೆಗೆ ಶೇ. 75.86 ಫಲಿತಾಂಶ

Advt_Headding_Middle
Advt_Headding_Middle

 

ಮರ್ಕಂಜ ಸರಕಾರಿ ಪ್ರೌಢಶಾಲೆ 2019-20ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 75.86% ಫಲಿತಾಂಶ ಪಡೆದಿದೆ. ಒಟ್ಟು 29 ವಿದ್ಯಾರ್ಥಿ ಗಳು ಪರೀಕ್ಷೆಗೆ ಹಾಜರಾಗಿದ್ದು, 22 ವಿದ್ಯಾರ್ಥಿ ಗಳು ತೇರ್ಗಡೆ ಹೊಂದಿದ್ದಾರೆ. ಇಬ್ಬರು ವಿದ್ಯಾರ್ಥಿ ಗಳು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.