ಎಸ್ ಎಸ್ ಪಿ ಯು ಕಾಲೇಜು ಸುಬ್ರಹ್ಮಣ್ಯ ಎಸ್ ಎಸ್ ಎಲ್ ಸಿ ಯಲ್ಲಿ ಶೇ. 77.2 ಫಲಿತಾಂಶ ಪಡೆದಿದೆ. ಒಟ್ಟು 79 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 61 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 31 ವಿದ್ಯಾರ್ಥಿಗಳು
ಪ್ರಥಮ ಶ್ರೇಣಿ, 24 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಅಂಕ ಪಡೆದಿರುತ್ತಾರೆ.