ಕುಕ್ಕುಜಡ್ಕ ಸರಕಾರಿ ಪ್ರೌಢಶಾಲೆಗೆ ಶೇ. 68% ಫಲಿತಾಂಶ

Advt_Headding_Middle
Advt_Headding_Middle
Advt_Headding_Middle
Advt_Headding_Middle

ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕುಕ್ಕುಜಡ್ಕ ಸರಕಾರಿ ಪ್ರೌಢಶಾಲೆಗೆ ಶೇ.68% ಫಲಿತಾಂಶ ದಾಖಲಾಗಿದೆ.

ಶಾಲೆಯಿಂದ ಪರೀಕ್ಷೆಗೆ ಹಾಜರಾದ ಒಟ್ಟು 31 ಮಂದಿ ವಿದ್ಯಾರ್ಥಿಗಳ ಪೈಕಿ 21 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸುಮಿತ್ರಾ. ಕೆ (556),ರೂಪಶ್ರೀ ಕೆ.(539), ಭರತ್. ಬಿ.ಕೆ.(529),ದಿವ್ಯಶ್ರೀ ಎಸ್. ಎನ್ (506) ಅಂಕಗಳನ್ನು ಪಡೆದು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.