Breaking News

ಹರಿಹರ ಪಲ್ಲತಡ್ಕ ಪ್ರೌಢಶಾಲೆ : ಎಸ್ ಎಸ್ ಎಲ್ ಸಿ ಯಲ್ಲಿ ಶೇ. 60 ಫಲಿತಾಂಶ

Advt_Headding_Middle
Advt_Headding_Middle

 

ಹರಿಹರ ಪಲ್ಲತಡ್ಕ ಪ್ರೌಢಶಾಲೆ ಎಸ್ ಎಸ್ ಎಲ್ ಸಿ ಯಲ್ಲಿ ಶೇ. 60 ಫಲಿತಾಂಶ ದಾಖಲಿಸಿದೆ. ಒಟ್ಟು 10 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 6 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಾಲತಿ 464 ಅಂಕ ಮತ್ತು 463 ಅಂಕ ಪಡೆದಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.