ಎಸ್ ಎಸ್ ಎಲ್ ಸಿ ರಾಜ್ಯ ಟಾಪರ್ ಅನುಷ್ ಎಣ್ಣೆಮಜಲು ಅವರಿಗೆ ಕುಕ್ಕೆಶ್ರೀ ದೇವಸ್ಥಾನದ ವತಿಯಿಂದ ಸನ್ಮಾನ

Advt_Headding_Middle
Advt_Headding_Middle

ಕುಮಾರಸ್ವಾಮಿ ಆಂಗ್ಲ ಮಾದ್ಯಮ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದು ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ ಟಾಪರ್ ಆದ ಅನುಷ್ ಎಣ್ಣೆಮಜಲು ಅವರನ್ನು ಇಂದು ಕುಕ್ಕೆ ಶ್ರೀ ದೇವಸ್ಥಾನದ ವತಿಯಿಂದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ. ಎಚ್ . ಅವರು ಸನ್ಮಾನಿಸಿದರು.

ಈ ಸಂದರ್ಭ ದೇವಸ್ಥಾನದ ಎಂಜಿನಿಯರ್ ಉದಯಕುಮಾರ್, ವೆಂಕಟ್ರಾಜು, ಗೋಪಿನಾಥ್ ನಂಬೀಶ, ಅನುಷ್ ತಂದೆ ಲೊಕೇಶ್ ಎಣ್ಣೆಮಜಲು, ತಾಯಿ ಉಷಾ, ಸಹೋದರ ಆಕಾಶ್, ದೇವಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.