ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದ ಅನುಷ್ ಎ.ಎಲ್ ರವರಿಗೆ ಕ್ಯಾಂಪಸ್ ಫ್ರಂಟ್ ವತಿಯಿಂದ ಸನ್ಮಾನ

Advt_Headding_Middle
Advt_Headding_Middle

 

ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿ, ಊರಿಗೆ ಹೆಮ್ಮೆಯಾಗಿರುವ ಸುಬ್ರಹ್ಮಣ್ಯದ ಅನುಷ್ ಎ.ಎಲ್ ರವರನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸುಳ್ಯ ವಲಯ ಸಮಿತಿ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.


ಈ ಸಂಧರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಸುಳ್ಯ ಅಧ್ಯಕ್ಷರಾದ ಅರ್ಫೀದ್ ಅಡ್ಕಾರ್, ಕಾರ್ಯದರ್ಶಿ ಸಾಜಿದ್ ಸುಳ್ಯ , ಸಮಿತಿ ಸದಸ್ಯರಾದ ಶಮಾಲ್, ರವೂಫ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.