Breaking News

ಅನುಷ್ ಗೆ ಬಿಜೆಪಿ ಯುವ ಮೋರ್ಚಾ ಸನ್ಮಾನ

Advt_Headding_Middle
Advt_Headding_Middle

ಸುಳ್ಯ ಬಿಜೆಪಿ ಯುವ ಮೋರ್ಚಾ ಮಂಡಲ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಳ್ಪ ಗ್ರಾಮದ ಎಣ್ಣೆಮಜಲು ಲೋಕೇಶ್ ಮತ್ತು ಉಷಾ ದಂಪತಿಗಳ ಪುತ್ರ ಸುಬ್ರಹ್ಮಣ್ಯ ಕುಮಾರಸ್ವಾಮಿ ಪ್ರೌಢ ಶಾಲೆಯ ವಿದ್ಯಾರ್ಥಿ ಅನುಷ್ ರವರನ್ನು ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಸದಸ್ಯರಾದ ಕೃಷ್ಣ ಶೆಟ್ಟಿ ಕಡಬ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಗುರುದತ್ತ್ ನಾಯಕ್, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಸದಸ್ಯರಾದ ಕಿಶನ್ ಜಬಳೆ, ಶಂಕರ್ ಮಲ್ಯ, ಸುಳ್ಯ ಬಿಜೆಪಿ ಯುವ ಮೋರ್ಚಾ ಮಂಡಲ ಸಮಿತಿ ಅಧ್ಯಕ್ಷರಾದ ಶ್ರೀಕೃಷ್ಣ ಎಂ.ಆರ್, ಕಡಬ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಗಿರೀಶ್ ಎ.ಪಿ, ಸುಳ್ಯ ಬಿಜೆಪಿ ಯುವ ಮೋರ್ಚಾ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುನೀಲ್ ಕೇರ್ಪಳ, ಸುಳ್ಯ ಬಿಜೆಪಿ ಯುವ ಮೋರ್ಚಾ ಮಂಡಲ ಸಮಿತಿ ಉಪಾಧ್ಯಕ್ಷರಾದ ಮನುದೇವ್, ಕಾರ್ಯದರ್ಶಿ ಚೇತನ್ ನಾವೂರು ಹಾಗೂ ಸದಸ್ಯರಾದ ನಿತೇಶ್ ಕುಮಾರ್, ಸಚಿನ್, ಅನಿಲ್ ರವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.