ಪೈಲಾರು: ಮಿತ್ರ ವೃಂದದ ವತಿಯಿಂದ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ

Advt_Headding_Middle
Advt_Headding_Middle

ಪೈಲಾರು ಮಿತ್ರ ವೃಂದದ ವತಿಯಿಂದ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ ಮಿತ್ರವೃಂದ ಕಛೇರಿಯಲ್ಲಿ ಭಜನೆ ಕಾರ್ಯಕ್ರಮ ನಡೆಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಭಜನಾ ಸಂಕೀರ್ತನೆ ಕಾರ್ಯಕ್ರಮಕ್ಕೆ ಶ್ರೀ ನಾರಾಯಣ ಕೋಡ್ತುಗುಳಿ, ಸ್ಥಾಪಕ ಕಾರ್ಯದರ್ಶಿ ಮಿತ್ರವೃಂದ ಪೈಲಾರು(ರಿ.) ಇವರು ದೀಪ ಬೆಳಗಿಸಿ ಚಾಲನೆ ನೀಡಿದರು. ಭಜನಾ ಕಾರ್ಯಕ್ರಮಕ್ಕೆ ಸಂಘದ ನಿರ್ದೇಶಕರು ಮತ್ತು ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.