ಶ್ರಾವ್ಯ ಕೆ.ಎಸ್.ಗೆ ಎಸ್‌ಎಸ್‌ಎಲ್‌ಸಿಯಲ್ಲಿ 601 ಅಂಕ

Advt_Headding_Middle
Advt_Headding_Middle


ಶ್ರೀ ಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 10 ನೇ ತರಗತಿ ವಿದ್ಯಾರ್ಥಿನಿ ಶ್ರಾವ್ಯ ಕೆ.ಎಸ್. ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 601  ಅಂಕ ಗಳಿಸಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೊಲ್ಲಮೊಗ್ರು ಗ್ರಾಮದ ಕೋಲ್ಚಾರು ಸತ್ಯನಾರಾಯಣ ಹಾಗೂ ನಾಗಮಣಿ ದಂಪತಿಗಳ ಪುತ್ರಿ.
ವರದಿ : ದಿನೇಶ್ ಹಾಲೆಮಜಲು

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.