ಅಶೋಕ್ ನೆಕ್ರಾಜೆಗೆ ಕ್ವಾರಂಟೇನ್ ಹಿನ್ನೆಲೆ

Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕಡಬ ತಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಮುಂದೂಡಿಕೆ

ಆ. 14 ರಂದು ನಡೆಯಬೇಕಿದ್ದ ಕಡಬ ತಾಲೂಕು ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆಯನ್ನು ಮುಂದೂಡಲಾಗಿದೆ.

ಈ ತಾಲೂಕು ಪಂಚಾಯತ್ ಸದಸ್ಯರಾದ ಅಶೋಕ್ ನೆಕ್ರಾಜೆಯವರು ಪತ್ನಿ , ಸುಳ್ಯ ಸಿಡಿಪಿಒ ರಶ್ಮಿ ಯವರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಪ್ರಾಥಮಿಕ ಸಂಪರ್ಕದ ಆಧಾರದಲ್ಲಿ ಕ್ವಾರಂಟೇನ್ ನಲ್ಲಿದ್ದಾರೆ.

ಈ ಕಾರಣ ಮುಂದಿಟ್ಟು ಅವರು ಚುನಾವಣೆಯನ್ನು ಮುಂದೂಡುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು ಇದನ್ನು ಪುರಸ್ಕರಿಸಿ ಚುನಾವಣೆ ಮುಂದೂಡಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.