ಅಭಿಷೇಕ್ ರಾವ್ ಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್

Advt_Headding_Middle
Advt_Headding_Middle

ಅಜ್ಜಾವರ ಗ್ರಾಮದ ತುದಿಯಡ್ಕ ನಿವಾಸಿ, ಮಂಗಳೂರು ವೆನ್ ಲಾಕ್ ಆಸ್ಪತ್ರೆಯಲ್ಲಿ ಮೂಳೆ ತಜ್ಞರಾಗಿರುವ ಡಾ.ಸುಧಾಕರ ರಾವ್ ಹಾಗೂ ಶ್ರೀಮತಿ ಉಷಾ ದಂಪತಿಯ ಪುತ್ರ ಅಭಿಷೇಕ್ ರಾವ್ ಈ ಬಾರಿಯ ಎಸ್.ಎಸ್.ಎಲ್.ಸಿ
ಪರೀಕ್ಷೆಯಲ್ಲಿ 609 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಯಾಗಿದ್ದಾರೆ. ಈತ ಮಂಗಳೂರು ಕೆನರಾ ಕಾಲೇಜಿನ ವಿದ್ಯಾರ್ಥಿ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.