ಆಲೆಟ್ಟಿ ಯುವಕ ಮಂಡಲದ ವಠಾರದಲ್ಲಿ ಸ್ವಾತಂತ್ರೋತ್ಸವ ಆಚರಣೆ

Advt_Headding_Middle
Advt_Headding_Middle

 

ಆಲೆಟ್ಟಿ ಯುವಕ ಮಂಡಲದ ಆಶ್ರಯದಲ್ಲಿ 74 ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆಯನ್ನು ಅ. 15 ರಂದು ಆಚರಿಸಲಾಯಿತು. ನಿವೃತ್ತ ಯೋಧ ರಾಧಾಕೃಷ್ಣ ರೈ ಆಲೆಟ್ಟಿ ಯವರು ಧ್ವಜಾರೋಹಣ ನೆರವೇರಿಸಿದರು.

ಯುವಕ ಮಂಡಲದ ಅಧ್ಯಕ್ಷ ದಿನೇಶ್ ಆಲೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಯುವಕ ಮಂಡಲದ ಗೌರವಾಧ್ಯಕ್ಷರು ಹಾಗೂ ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು.ಸ್ಥಳೀಯ ಪಂಚಾಯತ್ ಸಿಬ್ಬಂದಿಗಳು ಹಾಗೂ ನಾಗರೀಕರು ಭಾಗವಹಿಸಿದರು. ಯು. ಮಂ.ಕಾರ್ಯದರ್ಶಿ ಪ್ರವೀಣ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.