ಗುತ್ತಿಗಾರು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯೊತ್ಸವ

Advt_Headding_Middle
Advt_Headding_Middle


ಗುತ್ತಿಗಾರು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಧ್ವಜಾರೋಹಣ ವನ್ನು ಮಸೀದಿ ಅಧ್ಯಕ್ಷರಾದ ಅಬ್ಬಾಸ್ ವಳಲಂಬೆ, ನೆರವೇರಿಸಿದರು. ಈ ಸಂದರ್ಭದಲ್ಲಿ ಯಂಗ್ ಮೇನ್ಸ್ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.