ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಸ್ವಾತಂತ್ರ್ಯೋತ್ಸವ

Advt_Headding_Middle
Advt_Headding_Middle

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಸ್ವಾತಂತ್ರ್ಯೋತ್ಸವ ನಡೆಯಿತು.
ಕಾಲೇಜಿನ ಪ್ರಾಂಶುಪಾಲರಾದ ಹಸೀನಾ ಬಾನು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಉಪಪ್ರಾಂಶುಪಾಲರಾದ ಶ್ರೀಮತಿ ಉಮಾಕುಮಾರಿ, ಉಪನ್ಯಾಸಕರು, ಶಿಕ್ಷಕವೃಂದ, ಕಚೇರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.