ವಿವೇಕಾನಂದ ವಿದ್ಯಾಸಂಸ್ಥೆಗಳು ವಿನೊಭಾನಗರ ಜಾಲ್ಸೂರ್‌ ನಲ್ಲಿ 74 ನೇ ಸ್ವಾತಂತ್ರ್ಯೋತ್ಸವ

Advt_Headding_Middle
Advt_Headding_Middle

ಜಾಲ್ಸೂರು ಗ್ರಾಮದ ವಿನೋಬಾನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ 74 ನೇ ಸ್ವಾತಂತ್ರ್ಯೋತ್ಸವವನ್ನು ಆ.15ರಂದು ಬೆಳಿಗ್ಗೆ ಆಚರಿಸಲಾಯಿತು. ವಿಧ್ಯಾಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ಹೆಮಂತ್ ಕಾಮತ್ ರವರು ಧ್ವಜಾರೋಹಣ ನೆರವೇರಿಸಿದರು. ‌ಶಾಲಾ ಸಹಶಿಕ್ಷಕಿ ಶ್ರೀಮತಿ ಕವಿತಾ ಸ್ವಾತಂತ್ರ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಈ ಸಂಧರ್ಭದಲ್ಲಿ ಶಾಲಾ ಸಂಚಾಲಕರಾದ ಸುಧಾಕರ ಕಾಮತ್ ‌,ಆಡಳಿತ ಮಂಡಳಿ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ದಂತ್ತಡ್ಕ , ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಗಿರೀಶ್ ಕುಮಾರ್.ಎ ಹಾಗೂ ಎಲ್ಲಾ ಸಹಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಸಹಶಿಕ್ಷಕ ಜಯಪ್ರಸಾದ್ ಕಾರಿಂಜ ಸ್ವಾಗತಿಸಿ ಶಶಿಧರ್.ಎಮ್ ಧನ್ಯವಾದ ಸಮರ್ಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.