Breaking News

ಕೆ.ವಿ.ಜಿ. ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ 74 ನೇ ಸ್ವಾತಂತ್ರ್ಯೋತ್ಸವ

Advt_Headding_Middle
Advt_Headding_Middle


74 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆ.ವಿ.ಜಿ.ಐ.ಪಿ.ಎಸ್.ನಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾಪ್ರಸಾದ್ ಕೆ.ವಿ. ಧ್ವಜಾರೋಹಣಗೈದರು. ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಲಾಲೇಜಿನ ಪ್ರಾಂಶುಪಾಲೆ ಡಾ. ಯಶೋಧ ರಾಮಚಂದ್ರ, ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್‌ ವಿಭಾಗದ ಮುಖ್ಯಸ್ಥ ಡಾ. ಉಜ್ವಲ್ ಯು.ಜೆ, ಪ್ರಸನ್ನ ಕಲ್ಲಾಜೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.