ಹಾಡಿಕಲ್ಲು : 74ನೇ ಸ್ವಾತಂತ್ರ್ಯ ದಿನಾಚರಣೆ Posted by suddi channel Date: August 15, 2020 in: Uncategorized Leave a comment 70 Views ಮಡಪ್ಪಾಡಿ ಯ ಹಾಡಿಕಲ್ಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 74ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ಧ್ವಜಾರೋಹಣವನ್ನು ಎಸ್ ಡಿ ಎಂ ಸಿ ಸದಸ್ಯರಾದ ಯತೀ0ದ್ರ ನೆರವೇರಿಸಿದರು. ಶಾಲಾ ಮುಖ್ಯ ಶಿಕ್ಷಕ ಪ್ರಸಾದ್ ಉಪಸ್ಥಿತರಿದ್ದರು.