ಸಂಪಾಜೆ : ಅರಮನೆತೋಟ ಅಂಗನವಾಡಿಯಲ್ಲಿ 74 ನೇ ಸ್ವಾತಂತ್ರ್ಯೋತ್ಸವ

Advt_Headding_Middle
Advt_Headding_Middle

ಕೊಡಗು ಸಂಪಾಜೆ ಗ್ರಾಮದ ಸಂಪಾಜೆ ಅರಮನೆತೋಟ ಅಂಗನವಾಡಿಯಲ್ಲಿ 74 ನೇ ಸ್ವಾತಂತ್ರ್ಯ ದಿನದ ದ್ವಜಾರೋಹಣದ ಕಾರ್ಯಕ್ರಮವು ಅಂಗನವಾಡಿ ಕೇಂದ್ರ ಮತ್ತು ಕಾರ್ಮಿಕ ಸಂಘದ ಸಹಯೋಗದೊಂದಿಗೆ ನಡೆಯಿತು. ಮಾಜಿ ಸೈನಿಕರಾದ ಬೋಜಪ್ಪ ಅಲಂಕಳ್ಯರವರು ನೆರವೇರಿಸಿದರು.

ಈ ಶುಭ ಸಮಾರಂಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ  ಕುಮಾರ್ ಚೆದ್ಕಾರ್, ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಶ್ರೀಮತಿ ಪ್ರಮೀಳಾ ಕುಕ್ಕೆಟ್ಟಿ, ಪಂಚಾಯತ್ ಸದಸ್ಯರಾದ ಕೃಷ್ಣ ಬಿ.ಕೆ, ಕಾರ್ಮಿಕ ಸಂಘದ ಅಧ್ಯಕ್ಷರಾದ ಕೊರಗಪ್ಪ ಅರಮನೆ ತೋಟ, ಅಂಗನವಾಡಿ ಕೇಂದ್ರದ ಮಕ್ಕಳ ಪೋಷಕರು ಹಾಗೂ ಹಿರಿಯರು, ಊರಿನವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.