Breaking News

ಸಂಪಾಜೆ ಸರಕಾರಿ ಶಾಲೆಯಲ್ಲಿ 74 ನೇ ಸ್ವಾತಂತ್ರ್ಯೋತ್ಸವ

Advt_Headding_Middle
Advt_Headding_Middle

ಕೊಡಗು ಸಂಪಾಜೆ ಗ್ರಾಮದ ಸಂಪಾಜೆ ಸರಕಾರಿ ಶಾಲೆಯಲ್ಲಿ 74 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ರಮಾದೇವಿ ಬಾಲಚಂದ್ರ ಕಳಗಿ ರವರು ನೆರವೇರಿಸಿದರು, ಈ ಶುಭ ಸಮಾರಂಭದಲ್ಲಿ ಸಂಪಾಜೆ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಶ್ರೀ ಶ್ರೀಧರ್ ಪಡ್ಪು, ಶಾಲಾ ಮುಕ್ಯೋಪಾಧ್ಯಾಯಿನಿ ಶ್ರೀಮತಿ ಸಾವಿತ್ರಿ ಹಾಗೂ ಬೋಧಕ ವೃಂದ, ಶಾಲಾ ಮಕ್ಕಳ ಪೋಷಕರು ಹಾಗೂ ಹಿರಿಯರು, ಊರಿನವರು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.