Breaking News

ಜಾಲ್ಸೂರು: ಪಯನೀರ್ ಪಬ್ಲಿಕ್ ಸ್ಕೂಲ್ ನಲ್ಲಿ 74ನೇ ಸ್ವಾತಂತ್ರ್ಯೋತ್ಸವ

Advt_Headding_Middle
Advt_Headding_Middle


ಜಾಲ್ಸೂರಿನ ಪಯನೀರ್ ಪಬ್ಲಿಕ್ ಸ್ಕೂಲ್ ನಲ್ಲಿ 74ನೇ ಸ್ವಾತಂತ್ರ್ಯೋತ್ಸವನ್ನು ಆ.15ರಂದು ಆಚರಿಸಲಾಯಿತು.
ಶಾಲಾ ಸ್ಥಾಪಕಾಧ್ಯಕ್ಷ ಅಬ್ದುಲ್ ರಜಾಕ್ ಅವರು ಧ್ವಜಾರೋಹಣ ನೆರವೇರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಹ್ನವಿ ಅವರು ಸ್ವಾತಂತ್ರ್ಯೋತ್ಸವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಲಾ ಸಹಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.