Breaking News

ಕಜೆಗದ್ದೆಯ ಮನೆಯಲ್ಲಿ ಸ್ವಾತಂತ್ರ್ಯ ಸಂಭ್ರಮ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕನಕಮಜಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ ಕು.ಆಕಾಂಕ್ಷಾ ಕಜೆಗದ್ದೆಯ ಮನೆಯಲ್ಲಿ 74ನೇ ವರ್ಷದ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸಲಾಯಿತು.

ಪ್ರಗತಿಪರ ಕೃಷಿಕ ಸುಂದರ ಅಭಿಕಾರ ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಬಾಲಕೃಷ್ಣ ಕಜೆಗದ್ದೆ, ಭವಿಕಜೆಗದ್ದೆ, ಗಣೇಶ್ ಕಜೆಗದ್ದೆ ಹಾಗೂ ಸ್ಕೌಟ್ ಮಾಸ್ಟರ್ ಶ್ರೀಮತಿ ಹೇಮಲತಾರವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.