Breaking News

ಐವರ್ನಾಡು:ನಿಡುಬೆ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನಿಡುಬೆ, ಐವರ್ನಾಡುನಲ್ಲಿ 74ನೇ ವರ್ಷದ ಸ್ವಾತ್ರಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪ್ರಮೀಳಾ ಧ್ವಜಾರೋಹಣಗೈದರು.ಸಹಶಿಕ್ಷಕಿ ತಶ್ವಿನಿ ಬಿ.ವಿ ಮತ್ತು ಎಸ್.ಡಿ.ಎಂ.ಸಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.