Breaking News

ಸಂಪಾಜೆ : ಪಯಸ್ವಿನಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 74 ನೇ ಸ್ವಾತಂತ್ರ್ಯೋತ್ಸವ

Advt_Headding_Middle
Advt_Headding_Middle

ಪಯಸ್ವಿನಿ ಕೃಷಿ ಪತ್ತಿನ ಸಹಕಾರ ಸಂಘ, ಸಂಪಾಜೆಯಲ್ಲಿ ಆ.15 ರಂದು 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ನಿವೃತ್ತ ಯೋಧ ಯಶೋಧರ ಕಟ್ಟೆಮನೆರವರು ಧ್ವಜಾರೋಹಣ ನೆರವೇರಿಸಿದರು.
ಸಂಸ್ಥೆಯ ಅಧ್ಯಕ್ಷರಾದ  ಯನ್.ಸಿ.ಅನಂತ್ ರವರು ಸರ್ವರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು.


ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ  ರಾಜಾರಾಮ ಕಳಗಿ, ಸಿಇಓ ಆನಂದ ಬಿ.ಕೆ, ಮಾಜಿ ಅಧ್ಯಕ್ಷರು  ಗಣಪತಿ. ಬಿ.ಎ, ಭಗವಾನ್ ಸಂಘದ ಅಧ್ಯಕ್ಷ ರವಿರಾಜ್ ಹೊಸೂರು, ಸಂಘದ ನಿರ್ದೇಶಕರುಗಳು, ಸಿಬ್ಬಂದಿ ವರ್ಗ ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.