ಪಂಜ : ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ

Advt_Headding_Middle
Advt_Headding_Middle

ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಶಾಲಾ ಪ್ರಾಂಶುಪಾಲರಾದ ಚಲಪತಿ.ಕೆ.ವಿ.ಯವರು ಧ್ವಜಾರೋಹಣಗೈದರು.

ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಕುಸುಮ ಮುತ್ಲಾಜೆ , ರೂಪಾ.ಕೆ.ಆರ್, ದೈಹಿಕ ಶಿಕ್ಷಕರಾದ ವಸಂತ್.ಎಂ., ಶೂಶ್ರಕಿ ಆಶಾ, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.