ಸತೀಶ್ ಕಾಳಮ್ಮನೆಯವರಿಗೆ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಭಡ್ತಿ

Advt_Headding_Middle
Advt_Headding_Middle

 

ಮಡಿಕೇರಿ ಅಗ್ನಿಶಾಮಕ ಠಾಣೆಯಲ್ಲಿ ಲೀಡಿಂಗ್ ಫೈರ್ ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿದ್ದ ಸತೀಶ್ ಕಾಳಮ್ಮನೆಯವರು ಹುಣಸೂರು ಅಗ್ನಿಶಾಮಕ ಠಾಣೆಗೆ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ ವರ್ಗಾವಣೆಗೊಂಡು ಅಧಿಕಾರ ಸ್ವೀಕರಿಸಿದ್ದಾರೆ. ಮೈಸೂರು, ಮಡಿಕೇರಿ ಹಾಗೂ ಗೋಣಿಕೊಪ್ಪ ಠಾಣೆಗಳಲ್ಲಿ ಸುಮಾರು 32 ವರ್ಷಗಳ ಸೇವೆ ಸಲ್ಲಿಸಿದ್ದ ಇವರು ಮೂಲತಃ ಜಾಲ್ಸೂರಿನ ಕಾಳಮ್ಮನೆಯವರಾಗಿದ್ದು ಪ್ರಸ್ತುತ ಮೈಸೂರಿನಲ್ಲಿ ಕುಟುಂಬ ಸಮೇತ ನೆಲೆಸಿದ್ದಾರೆ.ಇವರ ಪತ್ನಿ ಶ್ರೀಮತಿ ಆಶಾಕುಮಾರಿಯವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿದ್ದಾರೆ. ಪುತ್ರ ಕುಲದೀಪ್ ಐದನೇ ತರಗತಿ ವಿದ್ಯಾರ್ಥಿ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.