Breaking News

ನೆಹರು ಮೇಮೋರಿಯಲ್ ಕಾಲೇಜಿನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ

Advt_Headding_Middle
Advt_Headding_Middle

ನೆಹರು ಮೇಮೋರಿಯಲ್ ಕಾಲೇಜಿನಲ್ಲಿ ೭೪ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.


ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ. ಚಿದಾನಂದರು ಧ್ವಜಾರೋಹಣ ನೆರವೇರಿಸಿದರು .ಕಾಲೇಜಿನ ಪ್ರಾಂಶುಪಾಲ ಡಾ.ಪೂವಪ್ಪ ಕಣಿಯೂರು, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರುದ್ರ ಕುಮಾರ್ , ಎನ್ ಎನ್ ಎಸ್ ,ಎನ್ ಸಿ ಸಿ, ವರ್ಸ್ ರೇಂಜರ್ಸ್ ,ಯೂತ್ ರೆಡ್ ಕ್ರಾಸ್ ಅಧಿಕಾರಿಗಳು ಮತ್ತು ಆಯ್ದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು . ಕಾರ್ಯಕ್ರಮದ ಅಂಗವಾಗಿ ಎನ್ ಸಿ ಸಿ ವಿದ್ಯಾರ್ಥಿಗಳಿಂದ ಗಿಡ ನೆಡುವ ಕಾರ್ಯ ನಡೆಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.