ಸುಳ್ಯದ ಎನ್.ಸಿ.ಸಿ ವತಿಯಿಂದ ಔಷಧಿ ಗಿಡಗಳ ವಿತರಣೆ

Advt_Headding_Middle
Advt_Headding_Middle

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಔಷಧಿ ಗಿಡಮೂಲಿಕೆಗಳ ಜಾಗೃತಿ ಮೂಡಿಸುವ ಸಲುವಾಗಿ ಔಷಧಿ ಗಿಡಗಳನ್ನು ಆ.15  ರಂದು ಎನ್.ಸಿ.ಸಿ ವತಿಯಿಂದ ವಿತರಿಸಲಾಯಿತು.

ಈ ಸಂಧರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ.ಕೆ.ವಿ ಚಿದಾನಂದ, ಕಾಲೇಜು ಪ್ರಾಂಶುಪಾಲರಾದ ಪ್ರೊ. ಡಾ. ಪೂವಪ್ಪ ಕಣಿಯೂರು ಮತ್ತು ಇನ್ನಿತರ ವ್ಯಕ್ತಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೆರವೇರಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.