ಸುಳ್ಯದ ಎನ್.ಸಿ.ಸಿ ವತಿಯಿಂದ ವನಮಹೋತ್ಸವ

Advt_Headding_Middle
Advt_Headding_Middle


74 ನೇ ಸ್ವಾತಂತ್ರ್ಯ ದಿನಾಚರಣೆಯ ಸಲುವಾಗಿ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಎನ್.ಸಿ.ಸಿ ವತಿಯಿಂದ ವನಮಹೋತ್ಸವ ಕಾರ್ಯಕ್ರಮವು ಆ.೧೫ ರಂದು ಎನ್.ಸಿ.ಸಿಯ ಲೆಫ್ಟಿನೆಂಟ್ ಸೀತಾರಾಮ ಎಂ.ಡಿ ಯವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಎನ್.ಸಿ.ಸಿ ವಿದ್ಯಾರ್ಥಿಗಳು ಗಿಡ ನೆಡುವುದರ ಮೂಲಕ ಪರಿಸರದ ಬಗ್ಗೆ ಇರುವ ಕಾಳಜಿಯನ್ನು ವ್ಯಕ್ತಪಡಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.