Breaking News

ಹರಿಹರ ವ್ಯಕ್ತಿಯೋರ್ವರಿಗೆ ಕೊರೋನಾ ಪಾಸಿಟಿವ್

Advt_Headding_Middle
Advt_Headding_Middle


ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು 24 ಮಂದಿಯ ರ್‍ಯಾಂಡಮ್ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ಹರಿಹರ ಗ್ರಾ.ಪಂ ವ್ಯಾಪ್ತಿಯ ವ್ಯಕ್ತಿಯೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿರುವುದಾಗಿ ವರದಿಯಾಗಿದೆ. ಆ ವ್ಯಕ್ತಿಯನ್ನು ಮನೆಯಲ್ಲೇ ಕ್ವಾರಂಟೇನ್‌ನಲ್ಲಿರುವಂತೆ ತಿಳಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.