ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕನ ಚಿಕಿತ್ಸೆಗೆ ನೆರವಿಗಾಗಿ  ಸಾಮಾಜಿಕ ಜಾಲತಾಣಗಳಲ್ಲಿ ಮನವಿ

Advt_Headding_Middle
Advt_Headding_Middle

 ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯೆ ಶ್ರೀಮತಿ ಹಾಜಿರ ರವರ ಮೊಮ್ಮಗ ಬೀರಮಂಗಿಲ ನಿವಾಸಿ ಅಫ್ರೀದ್ ಅ.14 ರಂದು ಪಿರಿಯಾಪಟ್ಟಣದ ಸಮೀಪ ರಸ್ತೆ ಬದಿಯಲ್ಲಿ ನಿಂತುಕೊಂಡಿರುವ ಸಂದರ್ಭದಲ್ಲಿ ಕಾರೊಂದು ಗುದ್ದಿ ಪರಾರಿಯಾದ ಘಟನೆ ನಡೆದಿದೆ.  ಅಪಘಾತವಾದ‌ ಯುವಕನನ್ನು ಕೂಡಲೇ ಮೈಸೂರಿನ ಡಿ ಆರ್ ಎಂ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಲಾಗಿತ್ತು.
ಇದೀಗ  ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಇವರ ಚಿಕಿತ್ಸೆಗೆ ಹೆಚ್ಚಿನ ಆರ್ಥಿಕ ಸಹಾಯ ಅಗತ್ಯವಿರುವುದರಿಂದ ಸಹಾಯಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ವಿನಂತಿಸಿಕೊಂಡಿದ್ದಾರೆ.

.
A/c:19000100047355
iFSC:FDRL0001900
Google pay:9741740196:
Mob.9483151337

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.