ಆಸ್ಪತ್ರೆ ಮಹಡಿಯಿಂದ ಹಾರಿ ಯುವಕ ಜಖಂ

Advt_Headding_Middle
Advt_Headding_Middle

ಸುಳ್ಯದ ಕೆವಿಜಿ ಆಸ್ಪತ್ರೆಯ ನಾಲ್ಕನೆಯ ಮಹಡಿಯಿಂದ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ಕೆಳಕ್ಕೆ ಹಾರಿ ತೀವ್ರ ಜಖಂಗೊಂಡಿರುವುದಾಗಿ ತಿಳಿದುಬಂದಿದೆ.

ಗಂಭೀರ ಸ್ಥಿತಿಯಲ್ಲಿರುವ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.