Breaking News

ನಂಜನಗೂಡಿನಲ್ಲಿ ವೈದ್ಯಾಧಿಕಾರಿ ಆತ್ಮಹತ್ಯೆ : ಇಂದು ಮತ್ತು ನಾಳೆ ಕಪ್ಪು ಪಟ್ಟಿ ಧರಿಸಿ ವೈದ್ಯರ ಕಾರ್ಯಾಚರಣೆ

Advt_Headding_Middle
Advt_Headding_Middle

ನಂಜನಗೂಡಿನಲ್ಲಿ ತಾಲೂಕು ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಕಾರಣರಾದವರನ್ನು ಪತ್ತೆಹಚ್ಚಿ ಶಿಕ್ಷೆಗೆ ಒಳಪಡಿಸಬೇಕಂದು ಆಗ್ರಹಿಸಿ ರಾಜ್ಯದಾದ್ಯಂತ ಇಂದು ಮತ್ತು ನಾಳೆ ವೈದ್ಯರು ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗುತ್ತಾರೆ. ಆದಿತ್ಯವಾರ 8 ಗಂಟೆಗೆ ಆಸ್ಪತ್ರೆಗಳಲ್ಲಿ ಮೇಣದ ಬತ್ತಿ ಹಚ್ಚಿ ಪ್ರತಿಭಟಿಸಲಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಘ ಸುಳ್ಯ ಶಾಖೆಯ ಅಧ್ಯಕ್ಷ ಡಾ. ಶ್ರೀಕೃಷ್ಣ ಭಟ್ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.