Breaking News

ಆರೋಗ್ಯ ಸಹಾಯಕಿ ಶ್ರೀಮತಿ ಸತ್ಯವತಿಯವರಿಗೆ ಬೀಳ್ಕೊಡುಗೆ

Advt_Headding_Middle
Advt_Headding_Middle

 

ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಆರೋಗ್ಯ ಸಹಾಯಕಿಯಾಗಿದ್ದು, ಇತ್ತೀಚೆಗೆ ನಿವೃತ್ತರಾದ ಶ್ರೀಮತಿ ಸತ್ಯವತಿಯವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.


ತಾಲೂಕು ಆರೋಗ್ಯಾಧಿಕಾರಿ ಡಾ.ಸುಬ್ರಹ್ಮಣ್ಯ ಸನ್ಮಾನ ನೆರವೇರಿಸಿದರು. ಅರಂತೋಡು ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ ಡಾ.ಅಮಿತ್ ಹಾಗೂ ಸಿಬ್ಬಂದಿಗಳಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.