Breaking News

ಪಂಜ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ನಾರಾಯಣ ಶಾಸ್ತ್ರಿ ರವರು ನಿಧನ

Advt_Headding_Middle
Advt_Headding_Middle

ಪಂಜ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ,ಪ್ರಗತಿಪರ ಕೃಷಿಕ ನಾರಾಯಣ ಶಾಸ್ತ್ರಿ (90ವ)
ಚಿರಶ್ಯಾಮಲ ರವರು ಆ.21 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಲಕ್ಷ್ಮಿ ಅಮ್ಮ, ಪುತ್ರರಾದ ಪಂಜ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ನಿರ್ದೇಶಕ ಚಂದ್ರಶೇಖರ ಶಾಸ್ತ್ರಿ, ಪ್ರಗತಿಪರ ಕೃಷಿಕ ಗಂಗಾಧರ ಶಾಸ್ತ್ರಿ
ಕೃಷ್ಣ ನಗರ, ಪುತ್ರಿಯರಾದ ಸುಳ್ಯ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಸುವರ್ಣಿನಿ ಎನ್ ಎಸ್ , ಶಂಕರಿ ಗಣಪತಿ ಭಟ್ ಕುಕ್ಕೆ ಮನೆ, ಜಯಶ್ರೀ ನಾರಾಯಣ ಭಟ್ ಮೈರ್ಕಳ ಹಾಗೂ ಮೊಮ್ಮಕ್ಕಳು, ಕುಟುಂಬಸ್ಥರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.