Breaking News

ನಿಂತಿಕಲ್ಲು: ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ತಾಂತ್ರಿಕ ಶಿಕ್ಷಣಕ್ಕೆ ಶ್ರೀ ಪರಿವಾರ ಪಂಚಲಿಂಗೇಶ್ವರ ಐ.ಟಿ.ಐ.ಯಲ್ಲಿ ಅವಕಾಶ

Advt_Headding_Middle
Advt_Headding_Middle

ಆರ್ಥಿಕವಾಗಿ ಹಿಂದುಳಿದು, ಉತ್ತಮ ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿನಲ್ಲಿ ಸೀಮಿತ ಸಂಖ್ಯೆಯಲ್ಲಿ ದಾಖಲಾತಿಯನ್ನು
ಶ್ರೀ ಪರಿವಾರ ಪಂಚಲಿಂಗೇಶ್ವರ ಐ.ಟಿ.ಐ.ಯಲ್ಲಿ
ಉಚಿತವಾಗಿ ನೀಡುವುದಾಗಿ ಆಡಳಿತ ಮಂಡಳಿಯು ನಿರ್ಧರಿಸಿದ್ದು, ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಂಸ್ಥೆಯ ಅಧ್ಯಕ್ಷರಾದ ಅಶೋಕ ಕುಮಾರ್ ಕೆ.ಎಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.