ಚಿತ್ರಕಲೆಯಲ್ಲಿ ಪೂಜಿತಾ ಕಜೆಮೂಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

Advt_Headding_Middle
Advt_Headding_Middle

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆ ಕೋವಿಡ್ 19 ಬಗ್ಗೆ ನಡೆಸಿದ ಚಿತ್ರಕಲಾ ಸ್ಪರ್ಧೆ ಯಲ್ಲಿ ಪೂಜಿತಾ ಕಜೆಮೂಲೆ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರು ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲಾ ಗೈಡ್‌ ನ ವಿದ್ಯಾರ್ಥಿನಿ. ಇವರು ಮಾದವ ಮತ್ತು ಯೋಗಿತಾ ಅವರ ಪುತ್ರಿ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.