Breaking News

ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾ ಪದಗ್ರಹಣ

Advt_Headding_Middle
Advt_Headding_Middle

 

ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳ ಪದಗ್ರಹಣವು ಇಂದು ಸುಳ್ಯ ಬಿಜೆಪಿ ಕಛೇರಿಯಲ್ಲಿ ಜರಗಿತು.ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ಎಸ್ ಅಂಗಾರ ಶುಭಹಾರೈಸಿದರು. ದ ಕ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಮತಿ ಪೂಜಾ ಪೈ , ಜಿಲ್ಲಾ ಮಹಿಳಾ ಮೋರ್ಚಾ ಪ್ರ, ಕಾರ್ಯದರ್ಶಿ ಶ್ರೀಮತಿ ತ್ರಿವೇಣಿ ಕರುಣಾಕರ ಪೆರ್ವೋಡಿ, ಉಪಾಧ್ಯಕ್ಷರುಗಳಾದ ಪುಷ್ಪಾವತಿ ಬಾಳೀಲ, ಶ್ರೀಮತಿ ಸೇವಂತಿ ಉಪಸ್ಥಿತರಿದ್ದರು.

ಮಂಡಲ ಪ್ರ.ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಪ್ರಸ್ತಾವನೆಗೈದರು ನೂತನ ಅಧ್ಯಕ್ಷೆ ಶ್ರೀಮತಿ ಶುಭದಾ ಎಸ್ ರೈ ಸರ್ವರ ಸಹಕಾರ ಕೋರಿದರು. ಶ್ರೀಮತಿ ಮಾಲಿನಿ ಪ್ರಸಾದ್ ವಂದೇಮಾತರಂ ಹಾಡಿದರು ನಿಕಟಪೂರ್ವಾಧ್ಯಕ್ಷೆ ಶ್ರೀಮತಿ ಶೋಭಾ ನಲ್ಲೂರಾಯ ಸ್ವಾಗತಿಸಿ, ನೂತನ ಪ್ರ.ಕಾರ್ಯದರ್ಶಿ ಶ್ರೀಮತಿ ತೇಜಸ್ವಿನಿ ಕಟ್ಟಪುಣಿ ಧನ್ಯವಾದ ಸಮರ್ಪಿಸಿದರು. ಮಂಡಲ ಸಮಿತಿ ಉಪಾಧ್ಯಕ್ಷೆ ಶ್ರೀಮತಿ ಜಯಂತಿ ಅಜ್ಜಾವರ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.