ಶಾಸಕರು ಶೀಘ್ರ ಗುಣಮುಖರಾಗಲಿ : ಎಂ. ವೆಂಕಪ್ಪ ಗೌಡ ಟ್ವೀಟ್

Advt_Headding_Middle
Advt_Headding_Middle


ಶಾಸಕ ಎಸ್.ಅಂಗಾರ ಅವರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ಎಂ.ವೆಂಕಪ್ಪ ಗೌಡರು ಟ್ವೀಟ್ ಮಾಡಿದ್ದಾರೆ. ಶಾಸಕ ಅಂಗಾರರವರ ಆರೋಗ್ಯ ಅತೀಶೀಘ್ರ ಗುಣಮುಖವಾಗಬೇಕು ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಟ್ವೀಟ್‌ನಲ್ಲಿ ದಾಖಲಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

1 Comment

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.