Breaking News

ಶುಭಕರ ಕ್ರೆಡಿಟ್‌ ಕೋ – ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿ ರವೀಂದ್ರ ಕುಮಾರ್ ರುದ್ರಪಾದ ಆಯ್ಕೆ

Advt_Headding_Middle
Advt_Headding_Middle

ಸುಬ್ರಹ್ಮಣ್ಯದಲ್ಲಿ ಕಾರ್ಯಾಚರಿಸುತ್ತಿರುವ ಶುಭಕರ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿ ರವೀಂದ್ರ ಕುಮಾರ್ ರುದ್ರಪಾದ ಅವರು ಆಯ್ಕೆಯಾಗಿದ್ದಾರೆ. ನಿರ್ದೇಶಕರ ಹುದ್ದೆಯೊಂದು ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಆಡಳಿತ ಮಂಡಳಿ ಹೊಸ ನಿರ್ದೇಶಕರನ್ನು ಆಯ್ಕೆ ಮಾಡಿದೆ ಎಂದು ತಿಳಿದು ಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.