Breaking News

ನಾಗರತ್ನ ಎಂ. ಶೆಟ್ಟಿ ನಿಧನ

Advt_Headding_Middle
Advt_Headding_Middle


ಬೆಳ್ಳಾರೆ ಗ್ರಾಮದ ಪನ್ನೆ ದಿ. ಡಾ. ಬಿ.ಎಂ. ಶೆಟ್ಟಿಯವರ ಧರ್ಮಪತ್ನಿ ಶ್ರೀಮತಿ ನಾಗರತ್ನ ಎಂ. ಶೆಟ್ಟಿಯವರು ಆ. 30ರಂದು ನಿಧನರಾದರು. ಇವರಿಗೆ 81 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಬೆಂಗಳೂರಿನಲ್ಲಿ ಉದ್ಯಮಿಗಳಾಗಿರುವ ಕೆ. ಸಂತೋಷ್ ಕುಮಾರ್ ಶೆಟ್ಟಿ ಬೆಂಗಳೂರು, ಕೆ. ಅಶೋಕ್ ಕುಮಾರ್ ಶೆಟ್ಟಿ ಬೆಂಗಳೂರು, ಕೃಷಿಕರಾದ ಕೆ. ಪ್ರಕಾಶ್ ಕುಮಾರ್ ಶೆಟ್ಟಿ ಪನ್ನೆ, ಕೆ. ಪ್ರಶಾಂತ್ ಕುಮಾರ್ ಶೆಟ್ಟಿ ಎಣ್ಮೂರು, ಓರ್ವ ಸಹೋದರ ಎಣ್ಮೂರು ಶ್ರೀ ಆದಿ ಬೈದರ್ಕಳ ಗರಡಿಯ ಮೊಕ್ತೇಸರರಾದ ಕಟ್ಟಬೀಡು ರಾಮಕೃಷ್ಣ ಶೆಟ್ಟಿ ಸೇರಿದಂತೆ ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.