Breaking News

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಸ್ತಂಗತ

Advt_Headding_Middle
Advt_Headding_Middle


ಮಾಜಿ ರಾಷ್ಟ್ರಪತಿ ಭಾರತ ರತ್ನ ಪ್ರಣಬ್ ಮುಖರ್ಜಿ ವಿಧಿವಶರಾಗಿದ್ದಾರೆ ಎಂದು ಅವರ ಪುತ್ರ ಪ್ರಕಟಿಸಿದ್ದಾರೆ. ಕೊರೊನಾ ವೈರಸ್ ಸೋಂಕಿತರಾಗಿದ್ದ ಪ್ರಣಬ್ ಮುಖರ್ಜಿ, ಕಳೆದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳ ಹಿಂದೆ ಅವರು ಕೋಮಾಗೆ ಜಾರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.