ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಿಗೆ ಕೊರೊನಾ ಪಾಸಿಟಿವ್

Advt_Headding_Middle
Advt_Headding_Middle

 

ಸುಳ್ಯ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಚಂದ್ರಶೇಖರ -ಪೇರಾಲ್‌ರಿಗೆ  ಕೊರೊನಾ ಪಾಸಿಟಿವ್ ಬಂದಿರುವುದಾಗಿ ತಿಳಿದುಬಂದಿದೆ. ಅಸೌಖ್ಯದ ಕಾರಣ ಇಂದು ಕೊರೊನಾ ಟೆಸ್ಟ್ ಗೆ ಒಳಗಾದಾಗ ಅವರಿಗೆ ಪಾಸಿಟಿವ್ ಬಂದಿರುವುದಾಗಿ ಗೊತ್ತಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.